ಕರಾವಳಿ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಮಸೀದಿ ಆವರಣದೊಳಗೆ ನುಗ್ಗಿ ಜೈ ಶ್ರೀರಾಮ್​ ಘೋಷಣೆ ಕೂಗಿದ್ದ ಇಬ್ಬರ ಬಂಧನ

ಕಡಬ ತಾಲೂಕಿನ ಮರ್ಧಾಳ ಬದ್ರಿಯಾ ಜುಮಾ ಮಸೀದಿ ಮಸೀದಿ ಆವರಣದೊಳಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿ ಪರಾರಿಯಾಗಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ....

ವಿವಾದಕ್ಕೆ ಕಾರಣವಾದ ಈದ್ ಮಿಲಾದ್ ಹಬ್ಬಕ್ಕೆ ಮಂಗಳೂರಿನ ಮೀನು ಧಕ್ಕಗೆ ಕಡ್ಡಾಯ ರಜೆ ಎಂಬ ಬ್ಯಾನರ್

ಮಂಗಳೂರು, ಸೆ.25: ಈದ್ ಮಿಲಾದ್ ಹಬ್ಬದಂದು ಮಂಗಳೂರಿನ ಮೀನುಗಾರಿಕಾ ಬಂದರಿನ ಧಕ್ಕೆಗೆ ರಜೆ ಎಂದು ಹಾಕಲಾದ ಬ್ಯಾನರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ವಿವಾದಕ್ಕೆ ಕಾರಣವಾಗಿದೆ....

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿನಿ

ಪುತ್ತೂರು, ಸೆ 24 : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಸನ್ನಿಧಿ ಲೇಔಟ್ ನಲ್ಲಿ ನಡೆದಿದೆ. ಖಾಸಗಿ...

ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಪ್ರಯತ್ನ- ಸಚಿವ ಮಧು ಬಂಗಾರಪ್ಪ

ಮಂಗಳೂರು : ಶಾಲಾ ಮಕ್ಕಳ ಬ್ಯಾಗ್ ಹೊರೆಯನ್ನು ಕಡಿಮೆ ಮಾಡಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ...

ಪುತ್ತೂರು: ಕಾರು ಢಿಕ್ಕಿಯಾಗಿ ಐದು ವರ್ಷ ಪ್ರಾಯದ ಬಾಲಕ ನಿಧನ

ಪುತ್ತೂರು, ಸೆ 24 : ಕಾರು ಢಿಕ್ಕಿಯಾಗಿ ಐದು ವರ್ಷ ಪ್ರಾಯದ ಬಾಲಕ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ನಡೆದಿದೆ. ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್...

ದಕ್ಷಿಣ ಕನ್ನಡದ 22ಸಾವಿರ ರೈತರ ಇ-ಕೆವೈಸಿ ಬಾಕಿ

ಮಂಗಳೂರು: ಕೇಂದ್ರ ಸರ್ಕಾರವು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುವ ಆರ್ಥಿಕ ನೆರವನ್ನು ಜಿಲ್ಲೆಯ 22ಸಾವಿರಕ್ಕೂ ಹೆಚ್ಚು ಜನರು ಇನ್ನೂ ಪಡೆದುಕೊಂಡಿಲ್ಲ....

ಕ್ರೈಸ್ತ ಸಮುದಾಯದವರಿಂದ ಸಂಘನಿಕೇತನದ ಗಣೇಶನಿಗೆ ಪೂಜೆ

ಮಂಗಳೂರು: ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಸಂಘನಿಕೇತನದಲ್ಲಿ ನಡೆಯುತ್ತಿರುವ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಕ್ರೈಸ್ತ ಸಮುದಾಯದವರು ಭೇಟಿ ನೀಡಿದರು. ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ...

ಬಂಟ್ವಾಳ ನಗರ ಠಾಣೆ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯಕ್ಕೆ ಹಾಜರಾದ ಅನಂತಪದ್ಮನಾಭ

ಬಂಟ್ವಾಳ : ಬಂಟ್ವಾಳ ನಗರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಅನಂತಪದ್ಮನಾಭ ಅವರು ಕರ್ತವ್ಯಕ್ಕೆ ಹಾಜರಾಗಿದ್ದು ಪ್ರಭಾರ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ.ಅವರು...

ಚೈತ್ರಾ ಬಜರಂಗದಳದ ಸದಸ್ಯೆ ಅಲ್ಲ : ಶರಣ್‌ ಪಂಪ್‌ವೆಲ್‌

ಮಂಗಳೂರು: 'ಬಿಜೆಪಿ ಟಿಕೆಟ್‌ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿದ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರಗೂ ಬಜರಂಗದಳಕ್ಕೂ ಸಂಬಂಧವಿಲ್ಲ. ಆಕೆ ನಮ್ಮ...