ಕರಾವಳಿ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ವಿಂಚ್ ಬೋಟ್ ಪ್ಯಾರಾಸೈಲಿಂಗ್ ವೇಳೆ ಬಿದ್ದು ಬಾಲಕನಿಗೆ ಗಾಯ

ಮಲ್ಪೆ: ಪ್ರವಾಸಿಗ ಬಾಲಕ ವಿಂಚ್ ಬೋಟ್ ಪ್ಯಾರಾಸೈಲಿಂಗ್ ಮಾಡುತ್ತಿದ್ದ ವೇಳೆ ಬಿದ್ದು ಗಾಯಗೊಂಡ ಘಟನೆ ಶುಕ್ರವಾರ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ. ಅವಘಡದಲ್ಲಿ ಬೆಂಗಳೂರು ಮೂಲದ ಇಕ್ಷ್ಯಾನ್...

ನೇಜಾರು ಕೊಲೆ ಪ್ರಕರಣ ; ಆರೋಪಿ ಸ್ಥಳ ಮಹಜರು ವೇಳೆ ಭುಗಿಲೆದ್ದ ಸ್ಥಳೀಯರ ಆಕ್ರೋಶ: ಲಾಠಿ ಚಾರ್ಜ್

ಉಡುಪಿ : ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ನೇಜಾರಿನಲ್ಲಿ ಸ್ಥಳ ಮಹಜರಿಗೆ ಗುರುವಾರ ಮಧ್ಯಾಹ್ನ ಕರೆ ತಂದಾಗ ಸ್ಥಳೀಯರು ಆಕ್ರೋಶ...

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಭಾಗ್ಯ ಘೋಷಣೆ

ಬೆಂಗಳೂರು: ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಲಾ...

ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ

ನೆಲ್ಯಾಡಿ : ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ವೇಳೆ ಕೋಲ್ಪೆಯಲ್ಲಿ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ...

ನೇಜಾರಿನ ನಾಲ್ವರ ಹತ್ಯೆ ಪ್ರಕರಣ: ಆರೋಪಿ 14 ದಿನ ಪೊಲೀಸ್ ಕಸ್ಟಡಿಗೆ

ಉಡುಪಿ : ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು ಆರೋಪಿ ಅರುಣ್ ಚೌಗುಲೆ ಯನ್ನು ಕೋರ್ಟ್ ಗೆ ಹಾಜರು ಪಡಿಸಲಾಗಿದೆ. ಈ...

ನೀರು ಪಾಲಗಿದ್ದ ಸೋಮಶೇಖರ ಅವರ ಶವ ಪತ್ತೆ

ನೆಲ್ಯಾಡಿ : ಸಿರಿಬಾಗಿಲು ಗ್ರಾಮದ ಬರ್ಚಿನಾಳ ನಿವಾಸಿ ಸೋಮಶೇಖರ್ ಎಂಬವರು ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ನೀರು ಪಾಲಾಗಿದ್ದರು. ಅವರ ಮೃತದೇಹ ಇವತ್ತು ಪತ್ತೆಯಾಗಿದೆ. ...

ಬೆಂಗಳೂರು ಕಂಬಳ:ಕರಾವಳಿ ಮೂಲದ ಸಿನಿಮಾತಾರೆಯರು ಭಾಗಿಯಾಗಲಿರುವರು ಎಂದು ಮಾಹಿತಿ ನೀಡಿದ ಉಮೇಶ್ ಶೆಟ್ಟಿ

ಬೆಂಗಳೂರು: ಇದೇ ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ 'ಬೆಂಗಳೂರು ಕಂಬಳ'ಕ್ಕೆ ಕನಿಷ್ಠ 3ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ...

ಆಲ್ಟೋ ಕಾರು-ಟೆಂಪೊ ಟ್ರಾವೆಲರ್‌ ನಡುವೆ ಅಪಘಾತ

ಸುಳ್ಯ: ಸುಳ್ಯದ ದೇವರಕೊಲ್ಲಿಯಲ್ಲಿ ಆಲ್ಟೋ ಕಾರು ಮತ್ತು ಟೆಂಪೊ ಟ್ರಾವೆಲರ್‌ ನಡುವೆ ಅಪಘಾತ ಸಂಭವಿಸಿ ಎರಡು ವಾಹನಗಳ ಮುಂಭಾಗ ಜಖಂಗೊಂಡಿದೆ. ಕಾರು ಮಡಿಕೇರಿ ಭಾಗದಿಂದ ಸುಳ್ಯ ಕಡೆಗೆ...

ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಹಂತಕ ಅರೆಸ್ಟ್

ಉಡುಪಿ : ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಕಟುಕನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಹಾರಾಷ್ಟ್ರ ಮೂಲದ ಪ್ರವೀಣ್...