ಕರಾವಳಿ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ನೇಜಾರಿನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಭಾನುವಾರ ಉಡುಪಿ ಜಿಲ್ಲೆ ನೇಜಾರುವಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರೊಂದಿಗೆ ದೂರವಾಣಿ ಮೂಲಕ ಮಂಗಳವಾರ ಮಾತನಾಡಿದ...

ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಕಾಣಿಯೂರು : ಮೂತ್ರವಿಸರ್ಜನೆಗೆ ತೆರಳಿದ್ದ ಏಳು ವರ್ಷದ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ಮಾಡಿದ ಘಟನೆ ಕಡಬ ತಾಲೂಕಿನ ಕಾಣಿಯೂರು ಗ್ರಾಮದಿಂದ ವರದಿಯಾಗಿದೆ. ಆರೋಪಿಯನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿ...

ಎಂಬಿಬಿಎಸ್ ವಿದ್ಯಾರ್ಥಿನಿ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ...

ಉಡುಪಿ ಜಿಲ್ಲೆಯಲ್ಲಿ ಲಂಗರು ಹಾಕಲಾಗಿದ್ದ 8 ಮೀನುಗಾರಿಕಾ ದೋಣಿಗಳು ಬೆಂಕಿಗೆ ಆಹುತಿ

ಉಡುಪಿ : ಉಡುಪಿ ಜಿಲ್ಲೆಯ ಗಂಗೊಳ್ಳಿಯ ನದಿ ದಡದಲ್ಲಿ ಲಂಗರು ಹಾಕಲಾಗಿದ್ದ ಎಂಟು ಮೀನುಗಾರಿಕಾ ದೋಣಿಗಳು ಸೋಮವಾರ ಬೆಳಗಿನ ಜಾವ ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸರು...

ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಅಪರಿಚಿತ ವ್ಯಕ್ತಿ

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಹತ್ಯೆಯಾದವರನ್ನು ತಾಯಿ ಹಸೀನಾ, ಅಫ್ನಾನ್...

ಸುಳ್ಯದ ಐವರ್ನಾಡಿನ ಪ್ರಗತಿಪರ ಕೃಷಿಕನಿಗೊಲಿದ ‘ಐಕಾನಿಕ್ ಆಫ್ ಇಂಡಿಯನ್ ಅವಾರ್ಡ್ 2023 ‘

ಪ್ರಗತಿಪರ ಕೃಷಿಕರೆಂದೇ ಖ್ಯಾತಿ ಗಳಿಸಿರುವ ಸಿ. ಕೆ. ನವೀನ್ ಚಂದ್ರ ಚಾತುಬಾಯಿ ಅವರಿಗೆ ಕೃಷಿ ಕ್ಷೇತ್ರದ ಸಾಧನೆಗಾಗಿ 2023ರ “ಐಕಾನಿಕ್ ಆಫ್ ಇಂಡಿಯನ್ ಅವಾರ್ಡ್” ಪ್ರಶಸ್ತಿ...

ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ಹಲವಾರು ಕಡೆ ಕಾಡಾನೆಗಳ ಹಾವಳಿ

ಕಡಬ : ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ರೆಂಜಾಳದ ಶೂರಪ್ಪ ಗೌಡ ಮತ್ತು ಉಮೇಶ ಗೌಡ ಇವರ ತೋಟದಲ್ಲಿ ಫಸಲು ನೀಡುತ್ತಿರುವ ತೆಂಗು ,ಬಾಳೆ,ಹಾಗೂ ಅಡಿಕೆ...

ಚಿನ್ನಾಭರಣ ಹಿಂದಿರುಗಿಸದೆ ವಂಚನೆ; ಪ್ರಕರಣ ದಾಖಲು

ಬಂಟ್ವಾಳ: ವಿವಾಹ ನಿಶ್ಚಿತಾರ್ಥದ ಹಿನ್ನೆಲೆ ಕಳೆದ ಎಪ್ರಿಲ್‌ನಲ್ಲಿ ಯುವತಿಯೋರ್ವಳು ತನ್ನನ್ನು ಮದುವೆಯಾಗುವ ಯುವಕನ ಜತೆ ಬಂದು ಸ್ನೇಹಿತೆಯಿಂದ ಚಿನ್ನಾಭರಣ ಪಡೆದುಕೊಂಡು ಹಿಂದಿರುಗಿಸದೆ ವಂಚಿಸಿದ ಘಟನೆ ತಡವಾಗಿ...

ಅಪ್ರಾಪ್ತ ವಯಸ್ಕ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸಿ ಲೈಂಗಿಕ ಕಿರುಕುಳ :ಪ್ರಕರಣ ದಾಖಲು

ಉಪ್ಪಿನಂಗಡಿ: ಅಪ್ರಾಪ್ತ ವಯಸ್ಕ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದನ್ವಯ ಯುವಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ...