ಕರಾವಳಿ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಕರ್ನಾಟಕ ಬ್ಯಾಂಕ್ ಹಿರಿಯ ಅಧಿಕಾರಿ ಚೂರಿಯಿಂದ ಇರಿದುಕೊಂಡು ಆತ್ಮಹತ್ಯೆ

ಮಂಗಳೂರು: ಕರ್ನಾಟಕ ಬ್ಯಾಂಕಿನ ಹಿರಿಯ ಅಧಿಕಾರಿ ವಾದಿರಾಜ್ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ...

ಸೌಜನ್ಯ ರೇಪ್ & ಮರ್ಡರ್ ಕೇಸ್- ಸಂತೋಷ್ ರಾವ್‍ನೇ ಆರೋಪಿ ಅಂತ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಪಾಂಗಳ ನಿವಾಸಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರೀಯ ತನಿಖಾ...

ಶೀಘ್ರದಲ್ಲೇ ಮಂಗಳೂರಿಗೆ ಬರಲಿದೆ ‘ವಂದೇ ಭಾರತ್ ರೈಲು’: ನಳಿನ್ ಕುಮಾರ್ ಕಟೀಲ್

ಮಂಗಳೂರು: ಬೆಂಗಳೂರಿನಿಂದ -ಕರಾವಳಿಗೆ "ವಂದೇ ಭಾರತ್‌" ರೈಲು ಸೇವೆಯನ್ನು ವಿಸ್ತರಿಸಬೇಕೆಂಬುದು ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದಿಂದ...

ಕಡಬ: ಆನೆ ತುಳಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

ಕಡಬ : ಆನೆ ತುಳಿತಕ್ಕೊಳಗಾಗಿ ಚಿಂತಾಜನಕ ಸ್ಥಿತಿಯಲ್ಲಿ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಗೇರ್ತಿಲ ನಿವಾಸಿ ಚೋಮ ಅವರು ಇಂದು ಮೃತಪಟ್ಟಿದ್ದಾರೆ. ಸೆ. 28 ರಂದು ಕೆಲಸ...

ಲಾಟರಿ ಆಮಿಷ: 72.86 ಲ.ರೂ. ವಂಚನೆ

ಮಂಗಳೂರು: ಲಾಟರಿ ಹಣ ಬಂದಿರುವುದಾಗಿ ತಿಳಿಸಿ ಖಾತೆಯಿಂದ 72.86 ಲ.ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ. ಸತ್ಯಂ ಪಾಂಡೆ ಮತ್ತು ಮಿತ್ತಲ್‌ ಎಂಬ ಹೆಸರಿನಿಂದ ಪರಿಚಯಿಸಿಕೊಂಡ ಅಪರಿಚಿತರಿಬ್ಬರು...

ಮಹಿಳೆಯ ಗಮನ ಬೇರೆಡೆ ಸೆಳೆದು ಚಿನ್ನದ ಕರಿಮಣಿ ಸರ ಕಳವು

ಮಂಗಳೂರು: ಗಮನ ಬೇರೆಡೆ ಸೆಳೆದು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಗರಿಸಿದ ಘಟನೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿದೆ. ಭಾಗೀರಥಿ ಸರ ಕಳೆದುಕೊಂಡವರು. ಅವರು ತಮ್ಮ ಕುಟುಂಬದವರೊಂದಿಗೆ...

ಸುಳ್ಯ: ಓಮ್ನಿ ಢಿಕ್ಕಿ, ಆಟೋಚಾಲಕ ಮೃತ್ಯು

ಸುಳ್ಯ: ಆಟೋರಿಕ್ಷಾಕ್ಕೆ ಓಮ್ನಿ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ.5ರಂದು ರಾತ್ರಿ...

ಪಂಜದ ಯುವಕ ಸಮುದ್ರಪಾಲು

ಸುಳ್ಯ: ಸುಳ್ಯ ತಾಲೂಕಿನ ಪಂಜದ ಯುವಕನೊಬ್ಬ ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ಸಂಭವಿಸಿದೆ. ಪಂಜದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್‌ ಅವರ ಪುತ್ರ...

ಗಂಡ ಮತ್ತು ಹೆಂಡತಿಯ ವಿಪರೀತ ಜಗಳ ಹೆಂಡತಿಯ ಸಾವಿನೊಂದಿಗೆ ಅಂತ್ಯ

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪೆಲ್ಲ ಎಂಬಲ್ಲಿ ಗಂಡ ಮತ್ತು ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಹೆಂಡತಿಯ...