ಕರಾವಳಿ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ರಾಜ್ಯದಲ್ಲಿ ಜಿಕಾ ವೈರಸ್‌ ಪತ್ತೆ: ದ.ಕ., ಉಡುಪಿ ಜಿಲ್ಲೆಗಳಲ್ಲಿ ವಿಶೇಷ ನಿಗಾ

ಮಂಗಳೂರು/ಉಡುಪಿ: ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಅಪಾಯಕಾರಿ ಜಿಕಾ ವೈರಸ್‌ ಪತ್ತೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವಿಶೇಷ ನಿಗಾ ಇಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಜಿಕಾ ವೈರಸ್‌ ರೋಗದ ಲಕ್ಷಣವಿರುವ...

ಮಸೂದ್ ಕೊಲೆ ಪ್ರಕರಣ ದಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ನೀಡಿದ ಹೈಕೋರ್ಟ್

ಮಂಗಳೂರು : 2022ರ ಜುಲೈಯಲ್ಲಿ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಹತ್ಯೆಯಾಗಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ...

ಸುಳ್ಯ : ಐಶ್ವರ್ಯಾ ಆತ್ಮಹತ್ಯೆ ಪ್ರಕರಣದಲ್ಲಿ ತಿರುವು -ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿ ಐವರ ಬಂಧನ

ಸುಳ್ಯ : ಸುಳ್ಯದ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ತಿರುವೊಂದು ದೊರಕಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ರಾಜೇಶ್‌, ಅತ್ತೆ ಸೀತಾ, ಮಾವ ಗಿರಿಯಪ್ಪ ಗೌಡ...

ಅರೆಕಾಲಿಕ ಉದ್ಯೋಗ ಒದಗಿಸುವ ವೆಬ್‌ಸೈಟ್‌ ಬಳಸಿ ವ್ಯಕ್ತಿಯೊಬ್ಬರಿಗೆ ರೂ. 6.5 ಲಕ್ಷ ವಂಚನೆ

ಮಂಗಳೂರು: ಅರೆಕಾಲಿಕ ಉದ್ಯೋಗ ಒದಗಿಸುವ 'ಟ್ಯೂನ್' ಕಂಪನಿಯ ಏಜೆಂಟ್ ಎಂದು ವ್ಯಕ್ತಿಯೊಬ್ಬರನ್ನು ಸಂಪರ್ಕಿಸಿ, ಆನ್‌ಲೈನ್‌ನಲ್ಲಿ ಹಣಕಟ್ಟಿಸಿಕೊಂಡು ₹ 6.5 ಲಕ್ಷ ವಂಚಿಸಿದ ಬಗ್ಗೆ ನಗರದ ಸೆನ್‌...

ಕರಾವಳಿಯಲ್ಲಿ ಸಂಚರಿಸಲಿದೆ ಎಲೆಕ್ಟ್ರಿಕ್ ಬಸ್

ಮಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ ಕಾರ್ಯಾಚರಿಸುತ್ತಿದ್ದು, ಮೊದಲ ಹಂತವಾಗಿ ಸುಮಾರು 40 ಎಲೆಕ್ಟ್ರಿಕ್ ಬಸ್ ಗಳು ಕರಾವಳಿಯಲ್ಲಿ ಸಂಚರಿಸಲಿದೆ. ಶೀಘ್ರದಲ್ಲೇ ಕರಾವಳಿಯಲ್ಲೂ ಎಲೆಕ್ಟ್ರಿಕ್...

ನೇತ್ರಾವತಿ ನದಿಗೆ ಹಾರಿದ್ದ ಉದ್ಯಮಿಯ ಮೃತದೇಹ ಪತ್ತೆ

ಉಳ್ಳಾಲ: ನೇತ್ರಾವತಿ ಸೇತುವೆಯಿಂದ ಸೋಮವಾರ ನದಿಗೆ ಹಾರಿದ್ದ ಚಿಕ್ಕಮಗಳೂರಿನ ಉದ್ಯಮಿಯ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಮಂಗಳೂರಿನ ಮಾರುಕಟ್ಟೆಗೆ ಕೊತ್ತಂಬರಿ ಸೊಪ್ಪು ಪೂರೈಸುತ್ತಿದ್ದ ಚಿಕ್ಕಮಗಳೂರು ಮುಗುಳವಳ್ಳಿ ಗೋಕುಲ್‌ ಫಾರ್ಮ್ಸ್...

ಕರಾವಳಿ : ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ

ಮಂಗಳೂರು/ಉಡುಪಿ: ಬೆಳ್ಳಂಬೆಳಗ್ಗೆ ಇಲ್ಲಿನ ವಿವಿಧ ಆಭರಣ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಮಂಗಳೂರಿನ ಕದ್ರಿ ಬಳಿಯ ಶಿವಭಾಗ್‌ನ ಆಭರಣ ಮಳಿಗೆ...

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಯುವತಿಯೊರ್ವಳು ನೇಣಿಗೆ ಶರಣು

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ ಎಂಬವರು ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದು ತಾಯಿ...

ನೇತ್ರಾವತಿ ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ

ಮಂಗಳೂರು : ಚಿಕ್ಕಮಗಳೂರಿನ ಮುಗುಳಬಳ್ಳಿ ಗೋಕುಲ್ ಫಾರ್ಮ್ ನಿವಾಸಿ ಬಿ.ಎಸ್ ಶಂಕರಗೌಡ ಎಂಬವರ ಪುತ್ರ ಪ್ರಸನ್ನ (37) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಾಹ್ನ...