ಕರಾವಳಿ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಮನೆಗೆ ಸಿಡಿಲು ಬಡಿದು ಹಾನಿ

ಕಾಣಿಯೂರು : ಅ.29ರಂದು ಸುರಿದ ಬಾರಿ ಗಾಳಿ, ಮಳೆ ಹಾಗೂ ಸಿಡಿಲಿನಿಂದ ಬೆಳಂದೂರು ಕೊಡೆಂಕೇರಿ ಎಂಬಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯುಂಟಾದ ಘಟನೆ ನಡೆದಿದೆ. ಸಿಡಿಲಿನಿಂದಾಗಿ...

ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ತೋಟಕ್ಕೆ ನುಗ್ಗಿದ ಕಾರು

ಸಂಪಾಜೆ : ಸುಳ್ಯ ತಾಲೂಕಿನ ಸಂಪಾಜೆಯ ಚೌಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಲ್ಟೋ ಕಾರೊಂದು ಕಬ್ಬಿನ ತೋಟಕ್ಕೆ ನುಗ್ಗಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಮಡಿಕೇರಿಗೆ...

ಹೆದ್ದಾರಿ ಅಗಲೀಕರಣದ ಕಾಮಗಾರಿ ವೇಳೆ ನೀರಿನ ಪೈಪ್‌ ಗಳಿಗೆ ಹಾನಿ: ಕಾಮಗಾರಿಗೆ ತಡೆಯೊಡ್ಡಿದ ಸ್ಥಳೀಯರು

ಉಪ್ಪಿನಂಗಡಿ: ಉಪ್ಪಿನಂಗಡಿಯ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಹಲವೆಡೆಗೆ ಸರಬರಾಜಾಗುವ ನೀರಿನ ಪೈಪು ಗಳು ಹೆದ್ದಾರಿ ಅಗಲೀಕರಣದ ಕಾಮಗಾರಿಯ ವೇಳೆ ಹಾನಿಗೊಳಿಸಿದ ಕಾರಣಕ್ಕೆ ಕಳೆದ...

ಕುಚ್ಚಲಕ್ಕಿ ಬೆಲೆಯಲ್ಲಿ ಭಾರಿ ಏರಿಕೆ

ಮಂಗಳೂರು: ಕುಚ್ಚಲಕ್ಕಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೆ.ಜಿ.ಗೆ 15ರಿಂದ 20 ರೂ. ಹೆಚ್ಚಳವಾಗಿ 48 ರಿಂದ 50 ರೂ. ನಲ್ಲಿ ಮಾರಾಟವಾಗುತ್ತಿರುವ ಹಿನ್ನಲೆಯಲ್ಲಿ ಕರಾವಳಿಯ...

ವಿದ್ಯುತ್ ಸಂಪರ್ಕ ತೆಗೆಯಲು ಮುಂದಾದ ಮೆಸ್ಕಾಂ ಸಿಬ್ಬಂದಿಗೆ ಹೋಟೆಲ್ ಮಾಲಕನಿಂದ ಹಲ್ಲೆ

ಸುಳ್ಯ: ಸುಳ್ಯದ ಹೋಟೆಲೊಂದರ ಮಾಲಕರು ಕರೆಂಟ್ ಬಿಲ್ ಕಟ್ಟಿಲ್ಲವೆಂದು ಮೆಸ್ಕಾಂ ಸಿಬ್ಬಂದಿಯೊಬ್ಬರು ನಿಯಮದಂತೆ ವಿದ್ಯುತ್ ಸಂಪರ್ಕ ತೆಗೆಯಲು ಹೋಗಿದ್ದಾರೆ.ಹೋಟೆಲಿನ ವಿದ್ಯುತ್ ಬಿಲ್‌ ಬಗ್ಗೆ ವಿಚಾರಿಸಲೆಂದು...

ವಿಶ್ವ ಬಂಟರ ಸಮ್ಮೇಳನ: ಆಕರ್ಷಕ ಪಥ ಸಂಚಲನದ ಮೂಲಕ ಬಂಟರ ಒಗ್ಗಟ್ಟು ಪ್ರದರ್ಶನ

ಉಡುಪಿ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ‌ ಇಲ್ಲಿ ಏರ್ಪಡಿಸಿರುವ 'ವಿಶ್ವ ಬಂಟರ ಸಮ್ಮೇಳನ 2023'ರ ಅಂಗವಾಗಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ...

ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ

ಮಂಗಳೂರು: ಉಡುಪಿಯಲ್ಲಿ ಬಂಟರ ಸಂಘದ ಕ್ರೀಡಾಕೂಟದ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು. ಸಿಎಂ ಜೊತೆಗೆ...

ಮಂಗಳೂರು: ಕಟ್ಟಡ ಕಾಮಗಾರಿಗೆ ಮರಳು ಸಿಗ್ತಾ ಇಲ್ಲ:ಗುತ್ತಿಗೆದಾರರು ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ತೀರ್ಮಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹರಿಯುವ ಎಲ್ಲಾ ನದಿಗಳಲ್ಲೂ ಯತೇಚ್ಛವಾಗಿ ಮರಳು ಸಂಗ್ರಹವಾಗುತ್ತದೆ. ಆದ್ರೆ ಕಟ್ಟಡ ಕಾಮಗಾರಿ ಆಗಬೇಕು ಅಂದ್ರೆ ಕಾಮಗಾರಿಗೆ ಮರಳು...

ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸುಳ್ಯದ ಮಹಿಳೆ

ಸುಳ್ಯ : ಸುಳ್ಯದ ಕನಕಮಜಲು ಮೂಲದ ಐಶ್ವರ್ಯ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಇವರು ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ...