ಕ್ರೀಡಾ ಸುದ್ದಿ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಆಸೀಸ್ ವಿರುದ್ಧ ಟಿ20 ಸರಣಿ ಗೆದ್ದ ಭಾರತ

ರಾಯ್ಪುರ್ :ಇಲ್ಲಿನ ಶಹೀದ್ ವೀರ್ ನಾರಾಯಣ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ರೋಚಕ ಟಿ20 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯ ತಂಡಕ್ಕೆ ಸೋಲುಣಿಸಿ ಸರಣಿ...

ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ ತಂಡ

ಅಹ್ಮದಾಬಾದ್‌:​​ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ ನಡುವಣ ನಡೆದ ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ 241 ರನ್​ಗಳ ಟಾರ್ಗೆಟ್​ ಅನ್ನು ಬೆನ್ನತ್ತಿದ ಆಸ್ಟ್ರೇಲಿಯಾ 43 ಓವರ್​ಗಳಲ್ಲಿ...

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ

ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಕ್ಕೆ ಆಸ್ಟ್ರೇಲಿಯಾ ಟಾಸ್ ಗೆದ್ದು, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಮಧ್ಯಾಹ್ನ 2 ಗಂಟೆಗೆ ಮ್ಯಾಚ್ ಆರಂಭವಾಗಲಿದೆ. ಭಾರತ ಮೊದಲು ಬ್ಯಾಟಿಂಗ್...

ವಿಶ್ವ ಕಪ್ 2023: ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ

ಬೆಂಗಳೂರು: ಇಂದು ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ...

ನ್ಯೂಜಿಲ್ಯಾಂಡ್ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಮುಂಬಯಿ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಸೆಮಿಫೈನಲ್ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ಅದ್ಭುತ ಹೋರಾಟ ಸಂಘಟಿಸಿ ಜಯ ಸಾಧಿಸಿದ ಭಾರತ ತಂಡ ಫೈನಲ್...

ಇಂಗ್ಲೆಂಡ್‌ಗೆ ಪಾಕಿಸ್ತಾನದ ವಿರುದ್ಧ 93 ರನ್‌ಗಳ ಭರ್ಜರಿ ಜಯ

ಕೋಲ್ಕತ್ತಾ: ಇಂಗ್ಲೆಂಡ್‌ ತಂಡ ಪಾಕಿಸ್ತಾನದ ವಿರುದ್ಧ 93 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಕೋಲ್ಕತ್ತಾ ಈಡನ್‌ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌...

ಅಫ್ಘಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಜಯ

ಅಹಮದಾಬಾದ್​: ದಕ್ಷಿಣ ಆಫ್ರಿಕಾ ತಂಡ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್​ ಗೆಲುವು ಸಾಧಿಸಿದೆ. ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್​ ಗೆದ್ದ ಅಫಘಾನಿಸ್ತಾನ...

ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್‌ಗೆ 5 ವಿಕೆಟ್‌ಗಳ ಜಯ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ನ್ಯೂಜಿಲೆಂಡ್‌ 5 ವಿಕೆಟ್‌ಗಳಿಂದ ಮಣಿಸಿತು. ಟಾಸ್ ಗೆದ್ದ ನ್ಯೂಜಿಲೆಂಡ್‌​ ತಂಡ ಮೊದಲು ಫೀಲ್ಡಿಂಗ್...

ರಾಷ್ಟ್ರೀಯ ಗೇಮ್ಸ್‌: ಕರ್ನಾಟಕ ಪುರುಷರ ಹಾಕಿ ತಂಡಕ್ಕೆ ಬೆಳ್ಳಿ

ಪಣಜಿ: 37ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕ ಪುರುಷರ ಹಾಕಿ ತಂಡ ಬೆಳ್ಳಿಗೆ ತೃಪ್ತಿಪಟ್ಟುಕೊಂಡಿದೆ. ಬುಧವಾರ ಫೈನಲ್‌ನಲ್ಲಿ ರಾಜ್ಯ ತಂಡಕ್ಕೆ ಹರ್ಯಾಣ ವಿರುದ್ಧ 3-5 ಗೋಲುಗಳಿಂದ ಸೋಲು ಎದುರಾಯಿತು....