ಚಲನಚಿತ್ರ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

‘ಅನಿಮಲ್’ಸಿನಿಮಾದಲ್ಲಿ ಸಿಂಪಲ್ & ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡ ರಣ್‌ಬೀರ್ ಕಪೂರ್

ಬಾಲಿವುಡ್ ನಟ ರಣ್‌ಬೀರ್ ಕಪೂರ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮವಾಗಿದ್ದು, ‘ಅನಿಮಲ್’ ಟೀಸರ್ ರಿಲೀಸ್ ಮಾಡುವ ಮೂಲಕ ಫ್ಯಾನ್ಸ್‌ಗೆ ಗಿಫ್ಟ್ ಕೊಟ್ಟಿದ್ದಾರೆ. ಸಾಮಾನ್ಯ ಹುಡುಗ ಅನಿಮಲ್ ಆಗುವ...

ನಟ ಶಿವರಾಜ್ ಕುಮಾರ್ ಮುಂದಾಳತ್ವದಲ್ಲಿ ನಾಳೆ ಕಾವೇರಿ ಹೋರಾಟ

ಕನ್ನಡಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಈ ಹೋರಾಟಕ್ಕೆ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿತ್ತು. ಚಿತ್ರೋದ್ಯಮ ಬಂದ್ ಮಾಡುವ ಮೂಲಕ...

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಖ್ಯಾತ ಹಿರಿಯ ನಟಿ ವಹೀದಾ ರೆಹಮಾನ್

ಬಾಲಿವುಡ್ ನ ಹೆಸರಾಂತ ಹಿರಿಯ ನಟಿ, ನೃತ್ಯಗಾರ್ತಿ ವಹೀದಾ ರೆಹಮಾನ್ ಅವರಿಗೆ 2023ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ...

ಕನ್ನಡದ ಡ್ಯಾನಿ ಕುಟ್ಟಪ್ಪ ತೆಲುಗಿನ ‘ಸ್ಕಂದ’ ಚಿತ್ರದಲ್ಲಿ ನಟನೆ

ಕನ್ನಡ ಚಿತ್ರರಂಗದಲ್ಲಿ ‘ಬೆಂಕಿ ಕಂಗಳ ನಟ’ ಎಂದೇ ಜನಪ್ರಿಯರಾಗಿರುವ ಡ್ಯಾನಿ ಕುಟ್ಟಪ್ಪ ಈಗ ತೆಲುಗಿನಲ್ಲಿ ಅಬ್ಬರಿಸುವುದಕ್ಕೆ ಸಜ್ಜಾಗಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ತೆಲುಗಿನ ಮಾಸ್‍ ನಿರ್ದೇಶಕ ಬೋಯಾಪಾಟಿ...

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಪ್ರಕ್ರಿಯೆ ಆರಂಭ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಪ್ರಕ್ರಿಯೆ ಶುರುವಾಗಿದೆ. ಬೆಳಗ್ಗೆಯಿಂದ 65ನೇ ವಾರ್ಷಿಕ ಸಭೆ ಆರಂಭವಾಯಿತು. ಹಲವಾರು ಚರ್ಚೆಗಳನ್ನು ಈ ಸಂದರ್ಭದಲ್ಲಿ ಮಾಡಲಾಯಿತು....

‘ಎಆರ್‌ಎಂ’ ಮಲಯಾಳಂ ಸಿನಿಮಾಕ್ಕೆ ಕರಾವಳಿ ನಟಿ ಕೃತಿ ಶೆಟ್ಟಿ ನಾಯಕಿ

ಕರಾವಳಿ ನಟಿ ಕೃತಿ ಶೆಟ್ಟಿ ತೆಲುಗಿನಲ್ಲಿ ಮಿಂಚಿದ ಬಳಿಕ ಮಾಲಿವುಡ್‌ನತ್ತ ಮುಖ ಮಾಡಿದ್ದಾರೆ. ಮಲಯಾಳಂ ಸಿನಿಮಾದಲ್ಲಿ ಕೃತಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೂಲಕ...

3 Idiots ಖ್ಯಾತಿಯ ಅಖಿಲ್‌ ಮಿಶ್ರಾ ನಿಧನ

ನಟ ಅಖಿಲ್‌ಗೆ ರಕ್ತದ ಒತ್ತಡದ ಸಮಸ್ಯೆಯಿತ್ತು. ಮನೆಯಲ್ಲಿ ಬಿದ್ದು ತೀವ್ರ ಗಾಯಗಳಾಗಿ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಕುರ್ಚಿಯ...

ತಂದೆಯ ಅನುಪಸ್ಥಿತಿ ಬಗ್ಗೆ ಮಾತನಾಡಿದ ನಟಿ ಭಾವನಾ ಮೆನನ್

ಬಹುಭಾಷಾ ನಟಿ ಭಾವನಾ ಮೆನನ್ ಅವರು ಕನ್ನಡ, ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಕಾಡುವ ತಂದೆಯ ಅನುಪಸ್ಥಿತಿ ಬಗ್ಗೆ ಜಾಕಿ ಭಾವನಾ...

ಹೊಸ ಬಾಳಿಗೆ ಕಾಲಿಡಲು ಸಿದ್ಧರಾದ ತೃಷಾ ಕೃಷ್ಣನ್

ಕನ್ನಡದ ‘ಪವರ್’ ಚಿತ್ರದ ನಟಿ ತೃಷಾ ಕೃಷ್ಣನ್ ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಡಲು ಸಜ್ಜಾಗಿದ್ದಾರೆ. ಮಲಯಾಳಂ ಖ್ಯಾತ ನಿರ್ಮಾಪಕನ ಜೊತೆ ಹೊಸ...