ಜಿಲ್ಲೆ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ರಾಜ್ಯದ ಜನತೆಗೆ ವಿಜಯ ದಶಮಿ ಪ್ರಯುಕ್ತ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಕನ್ನಡ ನಾಡಿನ ಜನರಿಗೆ ದಸರಾ ಮಹೋತ್ಸವ ವಿಜಯದಶಮಿಯ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮಳೆ ಬೆಳೆಯಾಗಿ, ರಾಜ್ಯ ಸುಭೀಕ್ಷವಾಗಲಿ ಎಂದು...

ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಶೋಭಾ ಕರಂದ್ಲಾಜೆ

ಮೈಸೂರು : ಅರಮನೆ ಆವರಣದಲ್ಲಿ ಕಾವಾಡಿಗರಿಗೆ ಮತ್ತು ಮಾವುತರಿಗೆ ವಿಶೇಷ ಉಪಹಾರ ಬಡಿಸಿ ವಿಭಿನ್ನ ರೀತಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ವಿಶ್ವ...

ಒಬ್ಬ ರೈತನಿಗೆ ಪ್ರೋತ್ಸಾಹ ನೀಡಿದರೆ 100 ಮಂದಿಗೆ ಉದ್ಯೋಗ ಸಿಗುತ್ತೆ: ಸಚಿವ ಚಲುವರಾಯಸ್ವಾಮಿ

ಮೈಸೂರು : ಒಬ್ಬ ರೈತನಿಗೆ ಪ್ರೋತ್ಸಾಹ ನೀಡಿದರೆ, 100 ಮಂದಿಗೆ ಉದ್ಯೋಗ ನೀಡುತ್ತಾನೆ. ಆ ಶಕ್ತಿ ರೈತನಿಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು....

ವಿಶೇಷ ಕಾರ್ಯಕ್ರಮಗಳ ಮೂಲಕ ಜನರ ಗಮನ ಸೆಳೆದ ಮಡಿಕೇರಿಯ ಮಕ್ಕಳ ದಸರಾ

ಮಡಿಕೇರಿ : ಮಡಿಕೇರಿಯಲ್ಲಿ ನಡೆದ ಮಕ್ಕಳ ದಸರಾವು ವಿಶೇಷ ಕಾರ್ಯಕ್ರಮಗಳ ಮೂಲಕ ಜನರ ಗಮನ ಸೆಳೆಯಿತು. ಮಕ್ಕಳು ತರಕಾರಿ ಹಾಗೂ ತಿನಿಸುಗಳನ್ನ ಮಾರಾಟ ಮಾಡಿ...

ತಲಕಾವೇರಿ ‘ತೀರ್ಥೋದ್ಭವ’ಕ್ಕೆ ಕ್ಷಣಗಣನೆ

ಕೊಡಗು: ಕಾವೇರಿಯ ಉಗಮ ಸ್ಥಾನ ತಲಕಾವೇರಿಯ ಕುಂಡಿಕೆಯಲ್ಲಿ ಮೊಗೆದಷ್ಟು ನೀರು ಉತ್ಪತ್ತಿಯಾಗುತ್ತಿರುವುದು ವಿಸ್ಮಯಕಾರಿಯಾಗಿದ್ದು, ಈ ಜೀವಜಲವನ್ನು ಕೊಡಗಿನವರು ಸೇರಿದಂತೆ ಸಹಸ್ರಾರು ಮಂದಿ ಭಕ್ತಿಯಿಂದ ಪೂಜಿಸುತ್ತಾರೆ. ತಲಕಾವೇರಿಯಲ್ಲಿ...

ಮಹಿಷಾಸುರನ ಉತ್ಸವ ಮಾಡುವುದು ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವುದಿಲ್ಲ : ಪೇಜಾವರ ಶ್ರೀ

ಚಿಕ್ಕೋಡಿ: ಮಹಿಷಾಸುರ ದುರ್ಗುಣಗಳ ಪ್ರತೀಕ ಎಂದು ಮಹಿಷ ದಸರಾ ಉತ್ಸವ ಆಚರಣೆ ಕುರಿತು ಉಡುಪಿಯ ಪೇಜಾವರ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ...

ಸಮುದ್ರದಲ್ಲಿ ಮುಳುಗುತ್ತಿದ್ದ 8 ಜನರನ್ನು ರಕ್ಷಿಸಿದ ಲೈಫ್‌ಗಾರ್ಡ್ ಸಿಬ್ಬಂದಿ

ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಮಂದಿ ಹಾಗೂ ಪಿಂಡ ಪ್ರಧಾನಕ್ಕೆಂದು ಬಂದಿದ್ದ ಓರ್ವನನ್ನು ಸೇರಿ ಒಟ್ಟು 8 ಜನರನ್ನು ...

32 ಹಿರಿ ಜೀವಗಳಿಗೆ ಆಧಾರಸ್ತಂಭವಾಗಿದ್ದ ದಂಪತಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಸಾವು

ಮಡಿಕೇರಿ: ಮನೆ ಮಠ ಇಲ್ಲದೆ ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದ 32 ಹಿರಿ ಜೀವಗಳಿಗೆ ಆಧಾರಸ್ತಂಭವಾಗಿದ್ದರು. ತಮ್ಮ ಬಳಿ ಹಣ ಇರಲಿ ಇಲ್ಲದೇ ಹೋಗಲಿ ಆಶ್ರಯ ನೀಡಿ...

ಆಂತರಿಕ ಕಚ್ಚಾಟದಿಂದ ಕಾಂಗ್ರೆಸ್ ಸರ್ಕಾರ ಬೀಳುತ್ತದೆ- HDK

ರಾಮನಗರ: ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಬೀಳುತ್ತದೆ. 2024ಕ್ಕೆ ಮತ್ತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು...