ಜಿಲ್ಲೆ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಬೀದರ್​​ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮನ

ಬೀದರ್, ಅ. 03: ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಅ.03) ಬೀದರ್​ನ ಏರ್​ ಬೇಸ್​ಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದರ್ ನಗರದ ಮೂರು ಕಿಲೋಮೀಟರ್...

ಜನತಾ ದರ್ಶನ: ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿದ ಸಚಿವ ಎಚ್​ಕೆ ಪಾಟೀಲ

ಗದಗ, ಸೆ. 30: ಜಿಲ್ಲಾಡಳಿತ ಭವನದಲ್ಲಿ ಶನಿವಾರದಂದು ಜರುಗಿದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮಕ್ಕೆ ಜನಸಾಗರ ತಮ್ಮ ಅಹವಾಲುಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ....

ಜಮಖಂಡಿಯ ಕಂಕಣವಾಡಿ ಗ್ರಾಮದ ರೈತರಿಂದಲೇ ನಿರ್ಮಾಣವಾಯ್ತು ವಿಶೇಷ ಬ್ಯಾರಲ್‌ ಸೇತುವೆ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದ ರೈತರು ಒಂದು ವಿಶೇಷ ಸಾಧನೆ ಮಾಡಿದ್ದಾರೆ. ಸರ್ಕಾರವೇ ನಾಚುವಂತೆ ಯಾವ ಎಂಜಿನಿಯರ್‌ಗಳ ಸಹಾಯ ಇಲ್ಲದೇ...

ಕಾವೇರಿ ತವರು ಕೊಡಗಿನಲ್ಲೇ ತಟ್ಟದ ಬಂದ್ ಬಿಸಿ

ಮಡಿಕೇರಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಇಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆಕೊಟ್ಟು ಪ್ರತಿಭಟನೆ ನಡೆಸುತ್ತಿವೆ. ಆದರೆ ಕಾವೇರಿಯ ತವರು ಕೊಡಗಿನಲ್ಲಿ...

ಹುಬ್ಬಳ್ಳಿ: 25 ಅಡಿ ಎತ್ತರದ ಗಣೇಶ ಮೂರ್ತಿಗೆ ತಗುಲಿದ ಬೆಂಕಿ!

ಹುಬ್ಬಳ್ಳಿ, ಸೆ.28: ಶಿವಾಜಿ ವೃತ್ತದ ಬಳಿ ಮರಾಠಗಲ್ಲಿ ಸಾರ್ವಜನಿಕ ಬೃಹತ್ ಗಣೇಶೋತ್ಸವ ಭಾರೀ ಸಂಭ್ರಮದಿಂದ ನಡೆಯಿತು. ಆದರೆ, ಪಟಾಟಿ ಸಿಡಿಸುವ ವೇಳೆ ಕಿಡಿ ತಗುಲಿ 25...

ನಾಳಿನ ಬಂದ್‌ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ: ಬೊಮ್ಮಾಯಿ

ಹುಬ್ಬಳ್ಳಿ: ಕಾವೇರಿ ಅಷ್ಟೇ ಅಲ್ಲ, ಕೃಷ್ಣೆಯ ಹಿತರಕ್ಷಣೆಗೂ ಸರ್ಕಾರ ಮುಂದಾಗಬೇಕು. ಈ ವಿಚಾರದಲ್ಲಿ ನಾವೆಲ್ಲ ಒಂದಾಗಿದ್ದೇವೆ. ಒಂದು ವೇಳೆ ಸರ್ಕಾರ ಎಡವಿದರೆ ಸರ್ಕಾರದ ವಿರುದ್ಧ ಹೋರಾಟ...

ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುವ ಮೋದಿಗೆ ಕಾವೇರಿ ವಿವಾದ ಬಗೆಹರಿಸಲು ಸಾಧ್ಯವಿಲ್ವಾ?: ಪ್ರಿಯಾಂಕ್ ಖರ್ಗೆ

ಚಿಕ್ಕಬಳ್ಳಾಪುರ: ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಕಾವೇರಿ ವಿವಾದ ಬಗೆಹರಿಸಲು ಸಾಧ್ಯವಿಲ್ಲವೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ...

ಅನ್ನ ಕೊಟ್ಟ ದೇವ್ರು ನೀನು ಚೆನ್ನಾಗಿರಪ್ಪ- ಸಿಎಂ ಕಂಡು ಕೈ ಮುಗಿದ ಮಹಿಳೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಮಹಿಳೆಯೊಬ್ಬರು ಸಿಎಂ ಕಂಡು ಕೈ ಮುಗಿದ ಪ್ರಸಂಗವೊಂದು ನಡೆದಿದೆ. ಸಿದ್ದರಾಮಯ್ಯ ಅವರು...

ಭಾರೀ ಮಳೆಯಿಂದ ಭೀಮಾ ನದಿ ಪಾತ್ರದ ದೇವಸ್ಥಾನಗಳಿಗೆ ಜಲದಿಗ್ಬಂಧನ

ಯಾದಗಿರಿ: ಜಿಲ್ಲೆಯಾದ್ಯಂತ ಭಾನುವಾರ ತಡ ರಾತ್ರಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿಬಿಡಲಾಗಿದೆ. ಯಾದಗಿರಿ ನಗರದ...