ದೇಶ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯ ಎಂಟು ಮಂದಿ ಸಿಬ್ಬಂದಿ ಅಮಾನತು

ಹೊಸದಿಲ್ಲಿ: ಸಂಸತ್‌ನಲ್ಲಿ ಬುಧವಾರ ಸಂಭವಿಸಿದ ಭಾರಿ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಕನಿಷ್ಠ ಎಂಟು ಮಂದಿ ಲೋಕಸಭಾ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ರಾಮಪಾಲ್, ಅರವಿಂದ್, ವೀರ್ ದಾಸ್, ಅನಿಲ್,...

ಗುಂಡಿನ ಗಾಯಗಳಿಂದ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಅಗ್ನಿವೀರ

ಶ್ರೀನಗರ: ಸೇನಾ ಘಟಕದ ಕಾವಲಿಗೆ ನೇಮಿಸಿದ್ದ ಅಗ್ನಿವೀರರೊಬ್ಬರು ಗುಂಡಿನ ಗಾಯಗಳಿಂದ ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನಲ್ಲಿ ಸಂಭವಿಸಿದೆ. ಅಗ್ನಿವೀರನ...

ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಡಾ. ಮೋಹನ್ ಯಾದವ್ ಆಯ್ಕೆ

ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿಯನ್ನಾಗಿ ಡಾ. ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ. ನೂತನವಾಗಿ ಆಯ್ಕೆಯಾದ ಬಿಜೆಪಿ ಶಾಸಕರು ಸೋಮವಾರ ಸಭೆ ನಡೆಸಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ...

ಜಮ್ಮು ಕಾಶ್ಮೀರ ; ಇದು ಕೇವಲ ತೀರ್ಪಲ್ಲ, ಭರವಸೆಯ ದಾರಿದೀಪ: ಸುಪ್ರೀಂ ತೀರ್ಪಿಗೆ ಹರ್ಷ ವ್ಯಕ್ತಪಡಿಸಿದ ಮೋದಿ

ಹೊಸದಿಲ್ಲಿ: ಜಮ್ಮು ಕಾಶ್ಮೀರದ ಆರ್ಟಿಕಲ್ 370 ರದ್ದತಿ ವಿಚಾರವಾಗಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಕೇಂದ್ರದ ನಿರ್ಣಯವನ್ನು ಸುಪ್ರೀಂ ಎತ್ತಿ ಹಿಡಿದಿದೆ.ಸುಪ್ರೀಂ ಕೋರ್ಟ್...

370ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ : ಎತ್ತಿ ಹಿಡಿದ ಸಾಂವಿಧಾನಿಕ ಪೀಠ

ನವದೆಹಲಿ : ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್‌ ಪಂಚ ಸದಸ್ಯ ಸಾಂವಿಧಾನಿಕ ಪೀಠ ಎತ್ತಿಹಿಡಿದಿದೆ. ಕೇಂದ್ರದ...

ಅಯೋಧ್ಯೆ : ಶ್ರೀರಾಮನ ಮೂರ್ತಿಯ ಪ್ರತಿಷ್ಠಾಪನೆ ಮಾಡುವ ಗರ್ಭಗುಡಿಯ ಫೋಟೋ ಬಿಡುಗಡೆ ಮಾಡಿದ ಮಂದಿರ ಟ್ರಸ್ಟ್‌

ನವದೆಹಲಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಬಹುತೇಕ ಕಾರ್ಯ ಮುಗಿದಿದ್ದು, ಮುಕ್ತಾಯ ಹಂತದ ಕೆಲಸಗಳು ಬರದಿಂದ ಸಾಗುತ್ತಿವೆ. ಈ ಮಧ್ಯೆ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್...

ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ

ಹೈದರಾಬಾದ್:‌ ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ ಶನಿವಾರ ಆರಂಭವಾಗಿರುವ...

ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇವಂತ್‌ ರೆಡ್ಡಿ

ಹೈದರಾಬಾದ್‌: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್‌ ರೆಡ್ಡಿ ಗುರುವಾರ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಿದರು. ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರೇವಂತ್‌...

ಮಿಝೋರಾಂನಲ್ಲಿ ಝಡ್‌ಪಿಎಂಗೆ ಭರ್ಜರಿ ಗೆಲುವು

ಮಿಝೋರಾಂ: ಮಿಝೋರಾಂನಲ್ಲಿ ಝಡ್‌ಪಿಎಂ ಪಕ್ಷ ನೂತನ ಸರ್ಕಾರವನ್ನು ರಚಿಸಲು ಮುಂದಾಗಿದೆ. ಝಡ್‌ಪಿಎಂ ಪಕ್ಷವು 40 ಸ್ಥಾನಗಳಲ್ಲಿ 22 ಸ್ಥಾನಗಳಲ್ಲಿ ಗೆಲುವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗವು...