ಪುತ್ತೂರು

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಸಂಪ್ಯ ನಿವಾಸಿ ಭರತ್‌ ಕಲ್ಲರ್ಪೆ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಸಂಪ್ಯ ಬಳಿಯ ಕಲ್ಲರ್ಪೆ ನಿವಾಸಿ ಪತ್ರಕರ್ತ ಗಣೇಶ್‌ ಕಲ್ಲರ್ಪೆ ಅವರ ಸಹೋದರ ಭರತ್‌ ಕಲ್ಲರ್ಪೆ(24) ತಮ್ಮ ಮನೆಯ ಸಮೀಪದ ತಮ್ಮ ತೋಟದ ಮರವೊಂದಕ್ಕೆ ನೇಣು...

ವಿಧಾನಸಭೆಯಲ್ಲಿ ಹೊಸ ಪಡಿತರ ಕಾರ್ಡು ಮತ್ತು ತಿದ್ದುಪಡಿಗೆ ಅವಕಾಶ ಕೊಡಲು ಸರಕಾರವನ್ನು ಆಗ್ರಹಿಸಿದ ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು:ದ ಕ ಜಿಲ್ಲೆಯಲ್ಲಿ 5500 ಹೊಸ ಪಡಿತರ ಚೀಟಿಯ ಅರ್ಜಿ ಬಾಕಿ ಇದೆ, ಕಳೆದ ಮೂರು ತಿಂಗಳಿಂದ ತಿದ್ದುಪಡಿಗೆ ವಾರದಲ್ಲಿ ಎರಡು ದಿನ ಅವಕಾಶ ಕಲ್ಪಿಸಿದರೂ...

ವಿವಾದಕ್ಕೆ ಕಾರಣವಾದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಕಿದ್ದ ಬುರ್ಖಾ ತೆಗೆದು ಒಳಗೆ ಬನ್ನಿ ಸೂಚನಾ ಫಲಕ ತೆರವು

ಪುತ್ತೂರು : ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ 'ಬುರ್ಖಾ ತೆಗೆದು ಬನ್ನಿ ' ಎಂಬ ಸೂಚನಾ ಫಲಕವೊಂದು ವಿವಾದಕ್ಕೀಡಾಗಿ, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾದ...

ಬಡಗನ್ನೂರು ಗ್ರಾ.ಪಂ. ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ನಿಧನ

ಬಡಗನ್ನೂರು: ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ(45ವ.)ರವರು ದಿಢೀರ್ ಅಸ್ವಸ್ಥಗೊಂಡು ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು. ಡಿ.8ರಂದು ಮೈಂದನಡ್ಕದಲ್ಲಿ ನಡೆದಿದ್ದ ವಾಲಿಬಾಲ್ ಪಂದ್ಯಾಟವೊಂದರಲ್ಲಿ...

ಮಹಾಲಿಂಗೇಶ್ವರ ದೇವಸ್ಥಾನದ ದಂಡ್ ಶಿಲಾಲ್ ಪರಿಚಾರಕ ನಿಧನ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂದರ್ಭದಲ್ಲಿ ದಂಡ್ ಶಿಲಾಲ್ ಪರಿಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆರೆಮೂಲೆ ನಿವಾಸಿ ಸಂಪತ್ ಪೂಜಾರಿ (31) ಡಿ.6ರಂದು ಅನಾರೋಗ್ಯದಿಂದಾಗಿ...

ಭಕ್ತಕೋಡಿ ನಿವಾಸಿ ರಿಕ್ಷಾ ಚಾಲಕ ವಿನೋದ್ ನಿಧನ

ಪುತ್ತೂರು : ಡಿ. 5 ರಂದು ಭಕ್ತಕೋಡಿ ಸಮೀಪದ ಪಾಲೆತ್ತಗುರಿ ನಿವಾಸಿ ವಿನೋದ್ ಎಂಬವರು ನಿಧನರಾಗಿದ್ದಾರೆ. ಇವರು ಭಕ್ತಕೋಡಿಯಲ್ಲಿ ರಿಕ್ಷಾ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.ವಿನೋದ್ ಅವರಿಗೆ 2 ದಿನಗಳ...

ಪುತ್ತಿಲ ಪರಿವಾರದ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಡಿ.24-25 ರಂದು ಪ್ರಪ್ರಥಮ ಬಾರಿಗೆ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.29ರಂದು...

ಕ್ರೀಡಾ ಕೂಟದಲ್ಲಿ ಬಹುಮಾನ ಸಿಗಲಿಲ್ಲವೆಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಪುತ್ತೂರು : ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ ನಿಶಾ ಚಿಕಿತ್ಸೆ...

ಪುತ್ತಿಲ ಪರಿವಾರದ ವತಿಯಿಂದ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಬೃಹತ್ ಸಂತ ಸಮ್ಮೇಳನ ನಡೆಯುವ ಬಗ್ಗೆ ಪೂರ್ವಭಾವಿ ಸಭೆ

ಪುತ್ತೂರು: ಮುಕ್ರಂಪಾಡಿಯ ಸುಭದ್ರ ಕಲ್ಯಾಣಮಂಟಪದಲ್ಲಿ ಪುತ್ತಿಲ ಪರಿವಾರದ ವತಿಯಿಂದ ಡಿ.24 ಮತ್ತು 25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ...