ಪುತ್ತೂರು

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಬಿಜೆಪಿ ಸರಕಾರವೇ ಗಡಿಪಾರು ಆಗಲಿರುವ ಯುವಕರ ಮೇಲೆ ಕೇಸು ಹಾಕಿ ಈಗ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ : ಅಶೋಕ್ ರೈ

ಪುತ್ತೂರು: ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಕೆಲವು ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ಪುತ್ತೂರಿನ ಕೆಲವು ಯುವಕರ ಮೇಲೆ...

ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಶಾಸಕ ಸಂಜೀವ ಮಠಂದೂರು ಅವರ ಆರೋಗ್ಯ ವಿಚಾರಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಪುತ್ತೂರು : ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಹಾವು ಕಡಿತಕ್ಕೊಳಗಾದ ಮಾಜಿ ಶಾಸಕ ಸಂಜೀವ ಮಠಂದೂರು ರವರನ್ನು ಸಂಸದ ನಳಿನ್ ಕುಮಾರ್...

ಹಾವು ಕಡಿತಕ್ಕೊಳಗಾದ ಮಾಜಿ ಶಾಸಕ ಸಂಜೀವ ಮಠಂದೂರು ಅವರ ಆರೋಗ್ಯದಲ್ಲಿ ಚೇತರಿಕೆ – ವಾರ್ಡ್ ಗೆ ಶಿಫ್ಟ್

ಪುತ್ತೂರು :ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ನ.17ರಂದು ಬೆಳಿಗ್ಗೆ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ನ.16ರಂದು ರಾತ್ರಿ...

ಹೃದಯಾಘಾತದಿಂದ ಯುವಕ ಮೃತ್ಯು

ಪುತ್ತೂರು: ಇರ್ದೆ ಬೆಂದ್ರ್ ತೀರ್ಥದ ಬಳಿ ಹೊಳೆಯಲ್ಲಿ ಸ್ನಾನಕ್ಕೆಂದು ಬಂದಿದ್ದ ಯುವಕ ಹೃದಯಘಾತದಿಂದ ಮೃತಪಟ್ಟ ಧಾರುಣ ಘಟನೆ ನಡೆದಿದೆ. ಬೊಳುವಾರಿನ ಗ್ಯಾರೇಜೊಂದರಲ್ಲಿ ಕೆಲಸ ಮಾಡುತ್ತಿದ್ದ...

ಹಾಡಹಗಲೇ ಪುತ್ತೂರಿನಲ್ಲಿ ತಲ್ವಾರ್ ಸದ್ದು

ಪುತ್ತೂರು: ಶುಕ್ರವಾರ ಹಾಡಹಗಲೇ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು...

ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಚಿತ್ರ ನಿರ್ಮಾಪಕ ಉಮಾಪತಿ ದಂಪತಿಗಳಿಂದ ಸನ್ಮಾನ

ಪುತ್ತೂರು: ಬೆಂಗಳೂರು ಕಂಬಳ ಆಯೋಜನೆ ಮಾಡಿರುವ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಯವರನ್ನು ಖ್ಯಾತ ಚಿತ್ರ ನಿರ್ಮಾಪಕ ಉಮಾಪತಿ ದಂಪತಿಗಳು ಭೇಟಿಯಾಗಿ ಸನ್ಮಾನ ಮಾಡಿದರು. ಈ...

ವಸ್ತ್ರ ವಿತರಣಾ ಕಾರ್ಯಕ್ರಮ : ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಸಮಾಲೋಚನೆ

ಪುತ್ತೂರು: ನ.13 ರಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ವಸ್ತ್ರ ವಿತರಣೆ ಹಾಗೂ ಸಹಭೋಜನ...

ಬೆಂಗಳೂರು ಕಂಬಳಕ್ಕೆ ಯುಟಿ ಖಾದರ್ ಅವರನ್ನು ಆಹ್ವಾನಿಸಿದ ಪುತ್ತೂರು ಶಾಸಕರು

ಪುತ್ತೂರು: ಕಂಬಳ ಸಮಿತಿಯ ಅಧ್ಯಕ್ಷರು ಹಾಗೂ ಪುತ್ತೂರು ಶಾಸಕರೂ ಆಗಿರುವ ಅಶೋಕ್ ರೈ ಅವರು ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರಿಗೆ ಬೆಂಗಳೂರು...

ಪುತ್ತೂರು: ಧರೆಗೆ ಉರುಳಿದ ಮರ – ಪ್ರಯಾಣಿಕ ಪಾರು

ಪುತ್ತೂರು: ಪುತ್ತೂರಿನಲ್ಲಿ ಬೃಹದ್ ಆಕಾರದ ಮರವೊಂದು ಧರೆಗೆ ಉರುಳಿ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ. ಪರ್ಲಡ್ಕ ಕಲ್ಲಿಮಾರ್ ಬಳಿ ಬೆಳಗ್ಗೆ ಈ ಅವಘಡ ಸಂಭವಿಸಿದ್ದು,...