ರಾಜ್ಯ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್

ಚಂಡೀಗಢ, ಸೆ 28 : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂಡೀಗಢದ ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಅವರನ್ನು ಪಂಜಾಬ್ ಪೊಲೀಸರು ಇಂದು ಬೆಳ್ಳಗ್ಗೆ ಬಂಧಿಸಿದ್ದಾರೆ. ಜಲಾಲಾಬಾದ್...

ಕರ್ನಾಟಕ ಬಂದ್ ಹಿನ್ನೆಲೆ ಶಾಲಾ, ಕಾಲೇಜುಗಳಿಗೆ ರಜೆ ನೀಡೋ ಅಧಿಕಾರ ಡಿಸಿಗಳಿಗೆ ಬಿಟ್ಟ ಶಿಕ್ಷಣ ಇಲಾಖೆ

ಬೆಂಗಳೂರು: ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದೆ. ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ...

ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಮಣಿಪುರ ಸರಕಾರ

ಇಂಫಾಲ್ : ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡುತ್ತಿರುವ ಮಣಿಪುರ ಸರಕಾರವು ಇಡೀ ರಾಜ್ಯವನ್ನು “ಪ್ರಕ್ಷುಬ್ಧ ಪ್ರದೇಶ” ಎಂದು ಬುಧವಾರ ಘೋಷಣೆ...

ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡ್ತಿದ್ದಾರೆ ಕರ್ನಾಟಕದ ವೃದ್ಧ: ಕೋಟ್ಯಂತರ ರೂ. ಮೌಲ್ಯದ ಷೇರುಗಳ ಒಡೆಯ

ಬೆಂಗಳೂರು, ಸೆ. 27: ಕರ್ನಾಟಕದ ಹಿರಿಯ ವ್ಯಕ್ತಿಯೊಬ್ಬರು ಮೂರು ವಿಭಿನ್ನ ಕಂಪನಿಗಳಲ್ಲಿ 10.3 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಷೇರುಗಳನ್ನು ಹೊಂದಿದ್ದಾರೆ ಎನ್ನಲಾಗಿದ್ದು, ಆ...

ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ: ಸಿದ್ದರಾಮಯ್ಯ

ಚಾಮರಾಜನಗರ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮಾದಪ್ಪನ ಸನ್ನಿಧಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮಿಳುನಾಡಿಗೆ 18 ದಿನಗಳ...

ಮಣಿಪುರದಲ್ಲಿ ಹೆಚ್ಚಿದ ಪ್ರತಿಭಟನೆಯ ಕಾವು

ಇಂಫಾಲ್: ಅಪಹರಣಕ್ಕೊಳಗಾಗಿದ್ದ ಇಬ್ಬರು ವಿದ್ಯಾರ್ಥಿಗಳ ಬರ್ಬರ ಹತ್ಯೆ ಬಳಿಕ ಮಣಿಪುರದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದೆ. ಇದರಿಂದಾಗಿ ರಾಜ್ಯದಲ್ಲಿ ಮತ್ತೆ ಮೊಬೈಲ್ ನೆಟ್‍ವರ್ಕ್ ಹಾಗೂ ಇಂಟರ್‌ನೆಟ್ ಸೇವೆಗಳನ್ನು...

ನನ್ನನ್ನು ಥಳಿಸಿ ಪಿಎಫ್‍ಐ ಅಂತ ಬರೆದಿದ್ದಾರೆ – ಕಥೆ ಕಟ್ಟಿದ ಯೋಧ ಅರೆಸ್ಟ್!

ತಿರುವನಂತಪುರಂ: ಆರು ಜನರ ಗುಂಪು ದಾಳಿ ಮಾಡಿ ಬೆನ್ನಿನ ಮೇಲೆ ಪಿಎಫ್‍ಐ ಎಂದು ಬರೆದಿದೆ ಅಂತ ಸುಳ್ಳು ಕಥೆ ಕಟ್ಟಿದ್ದ ಯೋಧನನ್ನು ಪೊಲೀಸರು ಬಂಧಿಸಿದ್ದಾರೆ....

ಮಾಜಿ ಸಿಎಂ ವೀರೇಂದ್ರ ಪಾಟೀಲ್​ ಪತ್ನಿ ಶಾರದಾ ಪಾಟೀಲ್ ವಿಧಿವಶ

ಬೆಂಗಳೂರು, ಸೆ.26 : ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ್ ಅವರು ಇಂದು(ಸೆ.26) ವಿಧಿವಶರಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ...

ಬೆಂಗಳೂರು ಬಂದ್ ಹಿನ್ನೆಲೆ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ ಸ್ಥಗಿತ

ಚಾಮರಾಜನಗರ: ಮಂಗಳವಾರ ಬೆಂಗಳೂರು ಬಂದ್ ಹಿನ್ನೆಲೆ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಾಮರಾಜನಗರ ಜಿಲ್ಲೆಯ...