ರಾಜ್ಯ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಕನ್ನಡಿಗ ಕೆ.ಎಲ್‌ ರಾಹುಲ್‌ರಿಂದ ಕಾವೇರಿ ಹೋರಾಟಕ್ಕೆ ಬೆಂಬಲ

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಕಾವೇರಿ ಹೋರಾಟಕ್ಕೆ ಟೀಂ ಇಂಡಿಯಾ ಸ್ಟಾರ್‌ ಕ್ರಿಕೆಟಿಗ ಕೆ.ಎಲ್‌ ರಾಹುಲ್‌ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಕುರಿತು...

ಎಂದಿನಂತೆ ಮಂಗಳವಾರವೂ ಬಸ್ ಸಂಚಾರ ಇರಲಿದೆ: ಬಿಎಂಟಿಸಿ ಸ್ಪಷ್ಟನೆ

ಬೆಂಗಳೂರು: ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ಮಂಗಳವಾರ ಬೆಂಗಳೂರು ಬಂದ್‍ಗೆ ಕರೆ ಕೊಟ್ಟಿದ್ದು, ಆದರೆ ಎಂದಿನಂತೆ ನಗರದಲ್ಲಿ ಬಸ್ ಸಂಚಾರ ಇರಲಿದೆ ಎಂದು ಬಿಎಂಟಿಸಿ ಸ್ಪಷ್ಟನೆ ನೀಡಿದೆ. ಈ...

ನ.24ಕ್ಕೆ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಸ್ಟಾರ್ ಕಲಾವಿದರ ಸಾಥ್

ನೂರಾರು ವರ್ಷಗಳ ಇತಿಹಾಸವಿರುವ ಕೋಟ್ಯಾಂತರ ಅಭಿಮಾನಿಗಳನ್ನ ಹೊಂದಿರುವ ಕಂಬಳವನ್ನ ಬೆಂಗಳೂರಿನಲ್ಲಿ ನಡೆಸಲು ತಿರ್ಮಾನ ಆಗಿದೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಬೆಂಗಳೂರು ಕಂಬಳ ನಡೆಸಲು ಕೆಲಸ ಶುರುವಾಗಿದೆ....

ಸೇನಾ ಸಿಬ್ಬಂದಿಯ ಕೈಗಳನ್ನು ಕಟ್ಟಿ ಹಾಕಿ ಥಳಿಸಿ, ಬೆನ್ನಿನಲ್ಲಿ PFI ಎಂದು ಬರೆದ ಕಿಡಿಗೇಡಿಗಳು

ತಿರುವನಂತಪುರಂ: ಸೇನಾ ಸಿಬ್ಬಂದಿಯೊಬ್ಬರ ಕೈಗಳನ್ನು ಹಿಂದಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿಸಿ ಬಳಿಕ ಬೆನ್ನಿನಲ್ಲಿ ಪಿಎಫ್‍ಐ ಎಂದು ಕಿಡಿಗೇಡಿಗಳು ಬರೆದ ಘಟನೆಯೊಂದು ಕೇರಳದಲ್ಲಿ ಬೆಳಕಿಗೆ ಬಂದಿದೆ. ಈ...

ಎರಡೂ ರಾಜ್ಯಗಳಲ್ಲಿ ರೈತರ ಹೋರಾಟ ತೀವ್ರವಾಗುತ್ತಿರುವ ಹೊತ್ತಲ್ಲಿ ಮಂಗಳವಾರ ಸಭೆ ಕರೆದಿರುವ CWRC

ನವದೆಹಲಿ: ಕಾವೇರಿ ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ಕಾವೇರಿ ನೀರು ಹರಿಸುವಂತೆ ತಮಿಳುನಾಡು ರೈತರು ಪ್ರತಿಭಟನೆ ನಡೆಸುತ್ತಿದ್ದರೇ ಇತ್ತ...

ಅಂಬಾರಿಯಷ್ಟು ಭಾರದ ಮರಳು ಚೀಲಗಳನ್ನು ಹೊತ್ತು ತಾಲೀಮು ಆರಂಭಿಸಿದ ಅಭಿಮನ್ಯು ಮತ್ತು ಟೀಮ್

ಮೈಸೂರು: ನಾಡಹಬ್ಬ ದಸರಾಗೆ ಒಂದು ತಿಂಗಳಿಗಿಂತ ಕಡಿಮೆ ಅವಧಿ ಬಾಕಿಯಿದೆ. ಮೈಸೂರಲ್ಲ್ಲಿ ನಡೆಯವ ದಸರಾ ಸಂಭ್ರಮ ಕೇವಲ ಭಾರತ ಮಾತ್ರವಲ್ಲ ವಿಶ್ವದೆಲ್ಲೆಡೆ ಪ್ರಸಿದ್ಧ. ದಸರಾ...

ಬೆಂಗಳೂರು ಜೊತೆಗೆ ರಾಮನಗರವೂ ಬಂದ್- ಹೆಚ್ಚಾದ ಕಾವೇರಿ ಕಿಚ್ಚು

ರಾಮನಗರ, ಸೆ.24: ಕರ್ನಾಟಕದಲ್ಲಿ ಕಾವೇರಿ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ತಿದ್ದು, ರಾಜ್ಯದ ರಾಜ್ಯಧಾನಿ ಬೆಂಗಳೂರು ಬಂದ್ ಜೊತೆಗೆ ರಾಮನಗರ ಬಂದ್ ಮಾಡಲು ವಿವಿಧ ಕನ್ನಡಪರ ಹಾಗೂ...

ಗಣೇಶ ಹಬ್ಬದ ಪ್ರಯುಕ್ತ ಒಂದೂವರೆ ಕೋಟಿ ಖರ್ಚು ಮಾಡಿ ಅಯೋಧ್ಯೆ ಶೈಲಿಯ ರಾಮಮಂದಿರ ನಿರ್ಮಾಣ

ಹಾವೇರಿ: ಗಣೇಶ ಚತುರ್ಥಿ ಮುಗಿದು ಇದೀಗ ತಾಳವಾದ್ಯಗಳೊಂದಿಗೆ ಗಣೇಶ ಮೂರ್ತಿ ವಿಸರ್ಜನೆ ಮಾಡುವ ಕಾರ್ಯಕ್ರಮಗಳು ಅದ್ಧೂರಿಯಾಗಿ ಅಲ್ಲಲ್ಲಿ ನಡೆಯುತ್ತಿವೆ. ಆದ್ರೆ ರಾಣೇಬೆನ್ನೂರಿನಲ್ಲಿ ಗಣೇಶ ಹಬ್ಬದ...

ನದಿ ಆಧಾರಿತ ನೀರು ನಿರ್ವಹಣೆ ಕಾನೂನನ್ನು ಜಾರಿಗೆ ತರಬೇಕು: ಬಸವರಾಜ ಬೊಮ್ಮಾಯಿ

ಚಿತ್ರದುರ್ಗ, ಸೆ.24: ನದಿ ಆಧಾರಿತ ನೀರು ನಿರ್ವಹಣೆ ಕಾನೂನನ್ನು ಜಾರಿಗೆ ತರಬೇಕು. ಆ ಮೂಲಕ ಕಾವೇರಿ, ಕೃಷ್ಣ, ಮಹದಾಯಿ ಯೋಜನೆಗೆ ಶಾಶ್ವತ ಮುಕ್ತಿ ಸಿಗಬೇಕು. ಈ...