ರಾಜ್ಯ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಹಂಪಿ ಉತ್ಸವ : ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೂ ತಟ್ಟಿದ ಬರದ ಬಿಸಿ, ಫೆಬ್ರವರಿಗೆ ಮುಂದೂಡಿಕೆ

ವಿಜಯನಗರ: ಮಳೆ ಮುನಿಸಿಂದ ನೂರೆಂಟು ಸಂಕಷ್ಟಗಳು ಎದುರಾಗಿವೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಕರ್ನಾಟಕದಾದ್ಯಂತ ಬರದ ಛಾಯೆ ಆವರಿಸಿದ್ದು, ರಾಜ್ಯದ 195 ಬರಪೀಡಿತ ತಾಲ್ಲೂಕುಗಳು ಎಂದು ...

ಸ್ವಾಮೀಜಿ ಬಂಧನವಾಗಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತೆ: ಬಾಂಬ್​ ಸಿಡಿಸಿದ ಚೈತ್ರಾ ಕುಂದಾಪುರ

ಬೆಂಗಳೂರು: ಬೈಂದೂರು ವಿಧಾನಸಭೆ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್​ ಕೊಡಿಸುತ್ತೇನೆಂದು ಚೈತ್ರಾ ಕುಂದಾಪುರ ಉಂಡೆ ನಾಮ ಎಳೆದಿದ್ದಾಳೆ. ಗಗನ್...

ಶೈಕ್ಷಣಿಕ ಸುಧಾರಣೆಗಳಿಗೆ ವಿದ್ಯಾರ್ಥಿ ಸ್ನೇಹಿ ನಾಂದಿಯಾಗಲಿದೆ : ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರದ ವಿದ್ಯಾರ್ಥಿ ಸ್ನೇಹಿ ನಿಲುವಿನಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.ಆಗಸ್ಟ್–ಸೆಪ್ಟೆಂಬರ್‍ನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ -2ರಲ್ಲಿ 41,961 ವಿದ್ಯಾರ್ಥಿಗಳು ಉತ್ತೀರ್ಣ ಶಿಕ್ಷಣ ಮುಂದುವರೆಸುವ...

ಏಪ್ರಿಲ್​ ನಂತರ ಕರ್ನಾಟಕದಲ್ಲಿ 251 ರೈತರ ಆತ್ಮಹತ್ಯೆ; ತೊಂದರೆ ನೀಡುವ ಲೇವಾದೇವಿಗಾರರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಏಪ್ರಿಲ್‌ನಿಂದ ಇಲ್ಲಿಯವರೆಗೆ 251 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ರೈತರ ಆತ್ಮಹತ್ಯೆಗಳಿಗೆ ಲೇವಾದೇವಿಗಾರರು ಮತ್ತು ಬ್ಯಾಂಕ್‌ಗಳ ಕಿರುಕುಳವೇ ಮುಖ್ಯ ಕಾರಣ ಎನ್ನಲಾಗಿದೆ....

ರಾಜ್ಯದ 195 ತಾಲ್ಲೂಕುಗಳಲ್ಲಿ ಬರ, ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಿ ಕೇಂದ್ರಕ್ಕೆ ವರದಿ: ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಕಳೆದ 10 ವರ್ಷಗಳ ಬಳಿಕ ತೀವ್ರ ಬರ ಎದುರಾಗಿದ್ದು ರಾಜ್ಯಾದ್ಯಂತ ಒಟ್ಟು 195 ತಾಲೂಕುಗಳಲ್ಲಿ ಬರ ಆವರಿಸಿದೆ...

ದೇಶ ವಿರೋಧಿಗಳನ್ನು ಮಟ್ಟಹಾಕಲು ಎಲ್ಲಾ ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕಿದೆ: ಸಿದ್ದರಾಮಯ್ಯ ಕರೆ

ಬೆಂಗಳೂರು : ಇತ್ತೀಚೆಗೆ ಸೈಬರ್ ಸೇರಿ ವಿವಿಧ ಮಾದರಿಯ ಕೇಸ್​ ಬೆಳಕಿಗೆ ಬರುತ್ತಿವೆ. ದೇಶ ವಿರೋಧಿಗಳು ಕರ್ನಾಟಕ, ಕೇರಳ ಸೇರಿದಂತೆ ಹಲವೆಡೆ ಇದ್ದಾರೆ. ಅವರನ್ನು...

ಅತ್ಯಂತ ಹೈ ಪ್ರೊಫೈಲ್ ಹನಿಟ್ರಾಪ್ ಕೇಸ್​ನ ಕಿಂಗ್​ಪಿನ್ ಬೆಂಗಳೂರಿನಲ್ಲಿ ಅರೆಸ್ಟ್

ಮಧ್ಯಪ್ರದೇಶದ ಅತಿದೊಡ್ಡ ಹನಿಟ್ರ್ಯಾಪ್ ಹಗರಣದ ಕಿಂಗ್​​ಪಿನ್ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾಳೆ. ಮಾಜಿ ಸಚಿವರು, ಉನ್ನತ ಮಟ್ಟದ ಅಧಿಕಾರಿಗಳಿಗೆ ಯುವತಿಯರನ್ನು ಪೂರೈಕೆ ಮಾಡಿ ಬಳಿಕ ಅವರನ್ನು ಹನಿಟ್ರ್ಯಾಪ್​ ಖೆಡ್ಡಾಕ್ಕೆ...

ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಮುಂದಿನ 5 ದಿನ ಮಳೆ

ಕರ್ನಾಟಕದ ಕರಾವಳಿ ಹಾಗೂ ಕೆಲವೆಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು...

ಕಾವೇರಿ ವಿವಾದ; ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತುರ್ತು ಸಭೆ

ಬೆಂಗಳೂರು: ತಮಿಳುನಾಡಿಗೆ ಮತ್ತೆ ಐದು ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇಂದು ಸೆ.13 ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ...