ರಾಜ್ಯ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಬೆಂಗಳೂರು ಆಗ್ನೇಯ ಪೊಲೀಸರಿಂದ ಆತ್ಮಹತ್ಯೆ ತಡೆಗೆ ಸಹಾಯವಾಣಿ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಬೆಂಗಳೂರು ನಗರದ ಆಗ್ನೇಯ ವಿಭಾಗದ ಪೊಲೀಸರು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ವಿ ಕೆರ್ ಎಂಬ...

ಬೆಂಗಳೂರು ಕಂಬಳ ಕಣ್ತುಂಬಿಕೊಂಡ ಜಪಾನ್​ ಪ್ರಜೆ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ 'ಬೆಂಗಳೂರು ಕಂಬಳ' ಹಬ್ಬವನ್ನು ಆಯೋಜಿಸಲಾಗಿದ್ದು, ಎರಡು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ಜನತೆಯ ಮಧ್ಯೆ ಜಪಾನ್​ ಪ್ರಜೆಯೊಬ್ಬರು ಕಂಬಳ...

ಹೆಚ್‌ಎಎಲ್ ಸಂಸ್ಥೆಯ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹೆಚ್‌ಎಎಲ್ ಸಂಸ್ಥೆಯ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದಾರೆ. ಮೋದಿ ಆಗಮನದ ವೇಳೆ ಎಚ್‌ಎಎಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು....

ಇಂದಿನಿಂದ 2 ದಿನ ಬೆಂಗ್ಳೂರಿನಲ್ಲಿ ಕಂಬಳ

ಬೆಂಗಳೂರು:ಕಂಬಳದ ಕೋಣಗಳೀಗ ಸಿಲಿಕಾನ್ ಸಿಟಿಗೆ ಕಾಲಿಟ್ಟಿದ್ದು, ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬೆಂಗಳೂರು ಸಾಂಸ್ಕೃತಿಕ ಕ್ರೀಡೆಗೆ ಸಾಕ್ಷಿಯಾಗುತ್ತಿದೆ. ಇಂದಿನಿಂದ ಎರಡು ದಿನಗಳ ಕಾಲ ಬೆಂಗಳೂರಿನ...

ಬೆಂಗಳೂರು ಕಂಬಳದಲ್ಲಿ ಸ್ಥಳೀಯರಿಗೆ ಅರ್ಥವಾಗುವಂತೆ ಕನ್ನಡದಲ್ಲಿ ವೀಕ್ಷಕ ವಿವರಣೆ

ಬೆಂಗಳೂರು: ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ನಡೆಸಲು ಸಕಲ ಸಿದ್ದತೆ ನಡೆಸಲಾಗಿದ್ದು, ಎರಡು ದಿನಗಳ ಕಾಲ ಅತ್ಯಂತ ಯಶಸ್ವಿಯಾಗಿ ಕೂಟ ನಡೆಯಲಿದೆ ಎಂದು ಬೆಂಗಳೂರು...

ತಮಿಳುನಾಡಿನಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕಕ್ಕೆ ಕೊಂಚ ರಿಲೀಫ್ ನೀಡಿದ CWRC

ನವದೆಹಲಿ: ತಮಿಳುನಾಡಿನಲ್ಲಿ ಉತ್ತಮ ಹಿಂಗಾರು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಕೊಂಚ ರಿಲೀಫ್ ನೀಡಿದ್ದು ಇಂತಿಷ್ಟೆ ನೀರು ಹರಿಸುವಂತೆ ಯಾವುದೇ...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರು ಕಂಬಳದ ಆಮಂತ್ರಣ ಪತ್ರಿಕೆ ನೀಡಿ ಅಶೋಕ್ ಕುಮಾರ್ ರೈಯವರಿಂದ ಆಹ್ವಾನ

ಬೆಂಗಳೂರು :ನವೆಂಬರ್ 25,26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ನಮ್ಮ ಕಂಬಳ ಬೆಂಗಳೂರು ಕಂಬಳದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಶಾಸಕ ಹಾಗೂ ಕಂಬಳ ಸಮಿತಿಯ ಅಧ್ಯಕ್ಷರೂ...

ಬೆಂಗಳೂರು ಕಂಬಳಕ್ಕೆ ಬ್ರಿಜ್ ಭೂಷಣ್ ಸಿಂಗ್‌ ಬರಲ್ಲ: ವಿವಾದಕ್ಕೆ ತೆರೆ ಎಳೆದ ಅಶೋಕ್‌ ರೈ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆಗೊಂಡ ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರು ಆಗಮಿಸುವುದಿಲ್ಲ ಎಂದು ಪುತ್ತೂರು ಕಾಂಗ್ರೆಸ್‌...

ಬೆಂಗಳೂರು ಕಂಬಳ : ಕರಾವಳಿಯಿಂದ ಬೆಂಗಳೂರಿಗೆ ಕೋಣಗಳ ಪ್ರಯಾಣದ ಕುರಿತು ವಿವರ

ಬೆಂಗಳೂರು : ನ.25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಸ್ಪರ್ಧೆ ನಡೆಯಲಿದೆ.ಪುತ್ತೂರು ಶಾಸಕ ಅಶೋಕ್ ರೈಗಳ ಸಾರಥ್ಯದಲ್ಲಿ ಬೆಂಗಳೂರು ಕಂಬಳಕ್ಕೆ ಸಕಲ ಸಿದ್ದತೆ...