ರಾಜ್ಯ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಮಕ್ಕಳಲ್ಲಿ ಹೆಚ್ಚುತ್ತಿರುವ ಮಧುಮೇಹ: ಶಾಲೆಗಳಲ್ಲಿ ಮಧುಮೇಹ ಅಭಿಯಾನ ಆರಂಭಿಸಿರುವ ವೈದ್ಯರು

ಬೆಂಗಳೂರು: ಮಕ್ಕಳಲ್ಲಿ ಹೆಚ್ಚುತ್ತಿರುವ ಮಧುಮೇಹವನ್ನು ನಿಯಂತ್ರಿಸುವ ಉದ್ದೇಶದಿಂದ, ವೈದ್ಯರು ರೋಗದ ಕಾರಣಗಳು ಮತ್ತು ಅದನ್ನು ತ್ವರಿತವಾಗಿ ನಿಭಾಯಿಸುವ ವಿಧಾನಗಳ ಬಗ್ಗೆ ಶಾಲೆಗಳಲ್ಲಿ ಶಿಕ್ಷಣದ ಜೊತೆಗೆ ಅರಿವು...

ಅಕ್ರಮ ವಿದ್ಯುತ್ ಸಂಪರ್ಕ: ಬೆಸ್ಕಾಂಗೆ ದಂಡ ಪಾವತಿಸಿದ ಹೆಚ್​​ಡಿ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಮನೆಗೆ ದೀಪಾವಳಿ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಬಳಕೆ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ ವಿಧಿಸಿದ 68,526 ರೂ....

ಭೂಮಿಗೆ ಮರಳಿದ ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಅವಶೇಷ

ಬೆಂಗಳೂರು : ಚಂದ್ರಯಾನ 3 ಬಾಹ್ಯಾಕಾಶ ನೌಕೆಯಯನ್ನು ಯಶಸ್ವಿಯಾಗಿ ನಿಗದಿತ ಕಕ್ಷೆಯಲ್ಲಿ ಇರಿಸಿದ್ದ ಎಲ್​ವಿಎಂ ಎಂ 4 ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಭಾಗವು ಅನಿಯಂತ್ರಿತವಾಗಿ...

ಕಂಬಳ ಕರೆ ವೀಕ್ಷಿಸಿದ ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕರೆ ವೀಕ್ಷಣೆ ಮಾಡಿ ಕಂಬಳದ ಬಗ್ಗೆ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಮಾಹಿತಿ ಪಡೆದುಕೊಂಡರು. ಈ...

ಬೆಂಗಳೂರು ಕಂಬಳ: ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆದ ಸ್ಪೀಕರ್ ಯುಟಿ ಖಾದರ್

ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26 ರಂದು ನಡೆಯಲಿರುವ ಬೆಂಗಳೂರು ಕಂಬಳ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ವಿಧಾನಸಭಾ ಸ್ಪೀಕರ್ ಯು...

ವಿದ್ಯುತ್ ಕಳವು ಆರೋಪ: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್

ಬೆಂಗಳೂರು: ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳ...

ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ

ಚೆನ್ನೈ: ಶನಿವಾರ ಮುಂಜಾನೆ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಚೆಟ್ಟಿಯಪ್ಪನೂರಿನಲ್ಲಿ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ...

ಬೆಂಗಳೂರು ಕಂಬಳಕ್ಕೆ ಅನುದಾನ ನೀಡುವಂತೆ ರಾಜೇಂದ್ರ ಚೋಳನ್ ರನ್ನು ಭೇಟಿಯಾದ ಪುತ್ತೂರಿನ ಶಾಸಕರು

ಬೆಂಗಳೂರು : ಕಂಬಳ ಸಮಿತಿಯ ಅಧ್ಯಕ್ಷರು ಹಾಗೂ ಪುತ್ತೂರಿನ ಶಾಸಕರೂ ಆಗಿರುವ ಅಶೋಕ್ ರೈ ಯವರು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಅನುದಾನ...

ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್‌ ನೀಡಲು ನಿರ್ಧರಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ಸರ್ಕಾರದ...