ರಾಜ್ಯ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಬಸವರಾಜ​ ಬೊಮ್ಮಾಯಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ​ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸವರಾಜ​ ಬೊಮ್ಮಾಯಿ ಅವರಿಗೆ ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಫೋರ್ಟಿಸ್...

ಖ್ಯಾತ ಆಹಾರ ತಜ್ಞ ಕೆಸಿ ರಘು ನಿಧನ

ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆಸಿ ರಘು ಅವರು ಭಾನುವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಆಹಾರದ ವಿಚಾರದಲ್ಲಿ ಸಾಕಷ್ಟು ಸ್ಪಷ್ಟ ಮಾಹಿತಿ ನೀಡುತ್ತಿದ್ದ ರಘು ಅವರು...

ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸಿಡಿದು ಗುಜರಿ ಅಂಗಡಿಗೆ ಬೆಂಕಿ

ಬೆಂಗಳೂರು: ಬೆಂಗಳೂರಿನ ಲಗ್ಗೆರೆಯಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸಿಡಿದು ಗುಜರಿ ಅಂಗಡಿಗೆ ಬೆಂಕಿ ತಗುಲಿದ್ದು, ಸುತ್ತಮುತ್ತಲಿನ ಮನೆಗೂ ಬೆಂಕಿ ಆವರಿಸಿದ ಘಟನೆ ನಡೆದಿದೆ. ಘಟನೆಯಲ್ಲಿ ಗುಜರಿ ಅಂಗಡಿ ಪಕ್ಕದಲ್ಲಿದ್ದ...

ಬಿಎಂಟಿಸಿ ಬಸ್‌ಗೆ ಸಿಲುಕಿ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್‌ಗೆ ಎಂಜಿನಿಯರಿಂಗ್ ವಿದ್ಯಾರ್ಥಿ ಬಲಿಯಾದ ಘಟನೆ ಯಶವಂತಪುರದ ಗೋವರ್ಧನ ಬಳಿ ನಡೆದಿದೆ. ಗಂಗಾಧರ್ (21) ಮೃತ ವಿದ್ಯಾರ್ಥಿ. ಗಾರೆಪ್ಪನ ಪಾಳ್ಯ...

ಮಣಿಪುರದಲ್ಲಿ ನಡೆದಿದ್ದ ಇಬ್ಬರು ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಪುಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಿದ ಸಿಬಿಐ

ಇಂಫಾಲ್: ಮಣಿಪುರದಲ್ಲಿ ನಡೆದಿದ್ದ ಇಬ್ಬರು ಮೈತೆಯಿ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪುಣೆಯಲ್ಲಿ ಸಿಬಿಐ ಬಂಧಿಸಿದೆ. ಆರೋಪಿಯನ್ನು ನ್ಯಾಯಾಲಯ ಅ.16ರ ವರೆಗೆ...

ಬೆಂಗಳೂರು ಕಂಬಳ: ಮುಖ್ಯಮಂತ್ರಿಗೆ ಆಹ್ವಾನ

ಬೆಂಗಳೂರು : ಗುರುವಾರ ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದ ಕಂಬಳ ಸಮಿತಿಯಿಂದ ಅರಮನೆ ಮೈದಾನದಲ್ಲಿ ನವೆಂಬರ್‌ 25 ಮತ್ತು...

ಬೆಂಗಳೂರಿನಲ್ಲಿ ಐಟಿ ದಾಳಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆರ್.ಅಂಬಿಕಾಪತಿ ಹಾಗೂ ಮಾಜಿ ಕಾರ್ಪೊರೇಟರ್...

ವಿದ್ಯುತ್ ಅವಶ್ಯಕತೆ ಇಲ್ಲದ ಕಾರಣ ರಾಯಚೂರು ಥರ್ಮಲ್ ಪ್ಲಾಂಟ್ ಬಂದ್ ಮಾಡಿದ್ದೇವೆ : ಸಚಿವ ಶರಣಬಸಪ್ಪ

ಯಾದಗಿರಿ : ಲೋಡ್ ಶೆಡ್ಡಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವ ಶರಣಬಸಪ್ಪ ದರ್ಶನಾಪುರ ಅವರು, ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಕೊರತೆಯಾಗಿಲ್ಲ. ಜಲ...

ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆಯಲ್ಲಿ ಕರ್ನಾಟಕಕ್ಕೆ ಹಿನ್ನಡೆ

ನವದೆಹಲಿ : ಕಾವೇರಿ ನೀರು ಹಂಚಿಕೆ ವಿವಾದದ ಕುರಿತು CWRC ಸಭೆಯಲ್ಲಿ ಪುನಃ ಕರ್ನಾಟಕಕ್ಕೆ ಹಿನ್ನಡೆ ಉಂಟಾಗಿದೆ. ಈಗ ಮುಂದಿನ 15 ದಿನಗಳ ಕಾಲ ತಲಾ...