ರಾಜ್ಯ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ದಿನಾಂಕ ೦೭.೦೧.೨೦೨೪...

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ ! ಇಂದು ಜಗತ್ತಿನಲ್ಲಿ 157 ಕ್ರೈಸ್ತ,...

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿಮೆಯಂದು...

ಧರ್ಮಶಿಕ್ಷಣದ ಕೊರತೆಯಿಂದ ನಮ್ಮ ಹಿರಿಯರು ತಿಳಿಸಿದ ಧಾರ್ಮಿಕ ಆಚರಣೆಗಳು ಇಂದು ದೂರ ಸಾಗುತ್ತಿವೆ. – ಶ್ರೀ. ಜಿ. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಮುಕ್ತೇಸ್ತರರು ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಮಾಚಾರು.

ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನ, ಕೋರ್ಯಾರು...

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ...

ಬೆಂಗಳೂರು ಕಂಬಳ :ಕರೆಪೂಜೆ ನೆರವೇರಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 25 ಮತ್ತು 26ರಂದು 'ಬೆಂಗಳೂರು ಕಂಬಳ-ನಮ್ಮ ಕಂಬಳ' ಶೀರ್ಷಿಕೆಯಡಿ ಕಂಬಳ ನಡೆಯಲಿದೆ. ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಾರುವ ಕಂಬಳಕ್ಕೆ...

ಕರ್ನಾಟಕದ ವಿರುದ್ಧ ತಮಿಳುನಾಡು ರೈತರ ಪ್ರತಿಭಟನೆ

ತಮಿಳುನಾಡು : ಕಾವೇರಿ ನೀರಿನ ಸಮರ್ಪಕ ಪೂರೈಕೆ ಇಲ್ಲದ ಕಾರಣ ಬೆಳೆಗಳಿಗೆ ಹಾನಿಯಾಗಿದೆ ಎಂದು ಆರೋಪಿಸಿ ಕರ್ನಾಟಕದ ವಿರುದ್ಧ ತಮಿಳುನಾಡು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ....

ಪ್ರಧಾನಿಗಳ ಆಶಯವನ್ನು ಈಡೇರಿಸಲು ವಿದ್ಯಾರ್ಥಿಗಳು ಕೈಜೋಡಿಸಬೇಕು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಶಿಕ್ಷಣವನ್ನು ಕೌಶಲ್ಯ ಮತ್ತು ನೈತಿಕ ಮೌಲ್ಯಗಳೊಂದಿಗೆ ಜೋಡಿಸುವ ಮೂಲಕ ಸ್ವಾವಲಂಬಿ ಭಾರತವನ್ನು ರಚಿಸಲು ಬದ್ಧರಾಗಿದ್ದಾರೆ. ಈ ಬದ್ಧತೆಯನ್ನು ಪೂರೈಸಲು ಪ್ರತಿಯೊಬ್ಬರ...

ನ.7ರಿಂದ ಡಿ.3ರವರೆಗೆ ಪಂಚರಾಜ್ಯ ಚುನಾವಣೆ

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಪೂರ್ವಭಾಯಿಯಾಗಿ ದೇಶದ ಕುತೂಹಲ ಕೆರಳಿಸಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಸೋಮವಾರ ಭಾರತೀಯ ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣೆಗೆ...

ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್​ ಬಳಿ ಬಿಎಂಟಿಸಿ ಬಸ್​ ಹರಿದು ಮೂರು ವರ್ಷದ ಮಗು ಮೃತ

ಬೆಂಗಳೂರು :ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದೆ. ಗಾರೇಪಾಳ್ಯ ಜಂಕ್ಷನ್​ ಬಳಿ ಬಿಎಂಟಿಸಿ ಬಸ್​ ಹರಿದು ಮೂರು ವರ್ಷದ ಅಯಾನ್ ಮೃತಪಟ್ಟಿದ್ದಾನೆ. ನಿನ್ನೆ...

ರಾಜ್ಯಾದ್ಯಂತ ಇರುವ ಪಟಾಕಿ ಗೋದಾಮುಗಳ ಸಮೀಕ್ಷೆ ನಡೆಸಿ, ಸುರಕ್ಷತೆ ಬಗ್ಗೆ ಪರಿಶೀಲನೆ : ಡಿಕೆಶಿ

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇರುವ ಪಟಾಕಿ ಗೋದಾಮುಗಳ ಸಮೀಕ್ಷೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಭವಿಷ್ಯದಲ್ಲಿ ಇಂತಹ...

ಪಂಜಾಬ್‌ನ ಜಲಂಧರ್‌ನಲ್ಲಿ ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟ – ಒಂದೇ ಕುಟುಂಬದ ಐವರ ಸಾವು!

ಚಂಡೀಗಢ: ಮನೆಯೊಂದರಲ್ಲಿ ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟಗೊಂಡು ಮೂವರು ಮಕ್ಕಳು ಸೇರಿಂತೆ ಒಂದೇ ಕುಟುಂಬದ ಒಟ್ಟು ಐವರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಪಂಜಾಬ್‌ನ...

ಅತ್ತಿಬೆಲೆ ಪಟಾಕಿ ದುರಂತ – ಸ್ಥಳ ಪರಿಶೀಲಿಸಿದ ಸಿಎಂ, ಡಿಸಿಎಂ

ಆನೇಕಲ್: ಅತ್ತಿಬೆಲೆಯಲ್ಲಿ ನಡೆದ ಭೀಕರ ಪಟಾಕಿ ದುರಂತದಲ್ಲಿ ಇಲ್ಲಿಯವರೆಗೆ 14 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ದುರ್ಘಟನೆ ನಡೆದ ಸ್ಥಳಕ್ಕೆ ಸಿಎಂ, ಡಿಸಿಎಂ ಹಾಗೂ ಮಾಜಿ...

ಅತ್ತಿಬೆಲೆಯಲ್ಲಿ ಪಟಾಕಿ ಅಂಗಡಿಗೆ ತಗುಲಿದ ಬೆಂಕಿ : 12 ಕಾರ್ಮಿಕರ ಸಾವು

ಆನೇಕಲ್: ಇಲ್ಲಿನ ಅತ್ತಿಬೆಲೆಯಲ್ಲಿ ಪಟಾಕಿ ಅಂಗಡಿಗೆ ಬೆಂಕಿ ಬಿದ್ದಿದ್ದು, 12 ಕಾರ್ಮಿಕರು ಸಜೀವ ದಹನವಾಗಿದ್ದಾರೆ. ದುರಂತಕ್ಕೀಡಾದ ಪಟಾಕಿ ಅಂಗಡಿಯಲ್ಲಿ 20 ಮಂದಿ ಕೆಲಸ ಮಾಡುತ್ತಿದ್ದರು...